ಸುಳ್ಯ:ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢ ಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 42 ವಿದ್ಯಾರ್ಥಿಗಳಲ್ಲಿ ಎಲ್ಲರೂ
ಅನಘ ಕೆ.ಸಿ.
ತನುಜ್ಞ
ಉತ್ತೀರತಣರಾಗಿದ್ದಾರೆ. 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅನಘ ಕೆ.ಸಿ(608), ತನುಜ್ಞ(595) ಅತೀ ಹೆಚ್ಚು ಅಂಕ ಪಡೆದಿದ್ದಾರೆ.