ಸುಳ್ಯ: ಸುಳ್ಯ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ಸಮಸ್ಯೆ ಮತ್ತು ಆರೋಗ್ಯ ಜಾಗೃತಿ ಕಾರ್ಯಗಾರ ನಡೆಯಿತು. ಸುಳ್ಯದ ತಜ್ಞ ವೈದ್ಯೆ ಡಾ ವೀಣಾ ಅವರು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಪ್ರಭಾರ ಪ್ರಾಂಶುಪಾಲರಾದ ಸ್ವರ್ಣ ಕಲಾ ಎ.ಎಸ್ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post