ಸುಳ್ಯ:ಸುಳ್ಯ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕೆ ವಿ ಜಿ ದಂತ ಮಹಾವಿದ್ಯಾಲಯದ ವತಿಯಿಂದ ಹಲ್ಲಿನ ಸಂರಕ್ಷಣೆಯ ಬಗ್ಗೆ ಮಾಹಿತಿ ಶಿಬಿರ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಾ. ಅಕ್ಷಯ್ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹಲ್ಲಿನ ತಪಾಸಣೆಯನ್ನು ನಡೆಸಲಾಯಿತು .ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಸ್ವರ್ಣಕಲಾ ಎ.ಎಸ್, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.