ಸುಳ್ಯ:ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆ ಸುಳ್ಯದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲೆ ದಯಾಮಣಿ. ಕೆ. ದೀಪ ಬೆಳಗಿಸಿ, ಪುಷ್ಪ ನಮನ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಎರಡು ಸಂಸ್ಥೆಯ ಭೋದಕ ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.