ಸುಳ್ಯ: ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ‘ತಿರುಓಣಂ ‘ಆಚರಿಸಲಾಯಿತು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ರೀನಾ. ಪಿ. ಕೆ. ಓಣಂ ಆಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿಯರು ಪೂಕಳಂ ಹಾಕಿ, ಓಣಂ ಉಡುಗೆಯೊಂದಿಗೆ ಸಂಭ್ರಮಿಸಿದರು. ಪ್ರಾಂಶುಪಾಲರಾದ ದಯಾಮಣಿ ಕೆ, ಬೋಧಕ, ಬೋಧಕೇತರ ಸಿಬ್ಬಂದಿಗಳು ಓಣಂ ಉಡುಗೆ ಯಲ್ಲಿ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ: ರಾಜ್ಯದಾದ್ಯಂತ ಕಾರ್ಯಕ್ರಮ
next post