ಸುಳ್ಯ: 2022.23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಕಲಾ,ವಿಜ್ಞಾನ,ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ಪಡೆದಿದ್ದು, ಮಂಗಳೂರಿನ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜು ಗಳ ಪ್ರಾಂಶುಪಾಲರ ಸಂಘದ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯಲ್ಲಿ. ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಪ್ರಶಸ್ತಿ ಪತ್ರ, ಫಲಕ, ಹಾರ, ಹೂವಿನೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post