ಸುಳ್ಯ: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಆಯುಕ್ತರ ಆದೇಶದಂತೆ ಸೆಪ್ಟಂಬರ್ 15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದರು. ಪ್ರಾಂಶುಪಾಲರಾದ ದಯಾಮಣಿ. ಕೆ .ಉಪಸ್ಥಿತರಿದ್ದರು ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ ಎನ್ ಕಾರ್ಯಕ್ರಮವನ್ನು ನಿರ್ವಹಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









