ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ಏ.20ರಂದು ನಾಮಪತ್ರ ಸಲ್ಲಿಸಿದರು.ಮಿನಿ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ.ಕೆ ಪಲ್ಲತ್ತಡ್ಕ, ಮಂಜುನಾಥ್ ಶಾಂತಿಮೂಲೆ, ಸುನಿಲ್ ಗಂಧದಗುಡ್ಡೆ ಕಾಂಮಂಗಲ, ಹರೀಶ್ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.