ಸುಳ್ಯ: ರಾಷ್ಟ್ರ ಚಿಂತನ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಅಡ್ಡಂಡ ಕಾರ್ಯಪ್ಪ ರಚಿಸಿ ನಿರ್ದೇಶಿಸಿದ ‘ಸತ್ಯವನ್ನೇ ಹೇಳುತ್ತೇನೆ’ ನಾಟಕ ಫೆ.18ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ರಂಗ ಮಂದಿರದಲ್ಲಿ ನಡೆಯಿತು. ಹಲವಾರು ಮಂದಿ ಆಗಮಿಸಿ ನಾಟಕ ವೀಕ್ಷಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.