ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಡಿ.3 ರಂದು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post