ಮಂಗಳೂರು: ಭಾರೀ ಮಳೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಮಂಗಳೂರು ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ನಾಲೆ(ಜು.24) ರಜೆ ಘೋಷಿಸಲಾಗಿದೆ. ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ತಾಲೂಕು ಆಡಳಿತ ರಜೆ ಘೋಷಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.














