ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಆ.29 ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ, ಖಶಾಗೀ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












