ಮಂಗಳೂರು:ಭಾರಿ ಮಳೆ ಮುಂದುವರಿಯುವ ಸೂಚನೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಜು.8ರಂದು ದ.ಕ.ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ, ಪ್ರೌಢ ಶಾಲೆ, ಹಾಗು ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಪದವಿಪೂರ್ವ ವಸತಿ ಕಾಲೇಜುಗಳಿಗೆರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.








