ಮಂಗಳೂರು: ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ವಿವಿಧ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಮಂಗಳೂರು, ಸುಳ್ಯ, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮುಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರ ಗುರುವಾರ ರಜೆ ಘೋಷಿಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












