ಮಂಗಳೂರು:ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜು.2ರಂದು ದ.ಕ.ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗೀ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post






