ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಬಿರುಸಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜು.6 ರಂದು ಶನಿವಾರ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುರುಗನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post