ಮಂಗಳೂರು:ದ.ಕ.ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆ ಮುಂದುವರಿಯುವ ಸೂಚನೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆಯ ಸಲುವಾಗಿ ದ.ಕ.ಜಿಲ್ಲೆಯ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ,ಸರಕಾರಿ ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post