ಮಂಗಳೂರು: ದಕ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ. ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲಾ ಕಾಲೇಜು ನಡೆಸಲು ದ.ಕ. ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಜುಲೈ 8 ರಿಂದ ಶಾಲಾ ಕಾಲೇಜುಗಳು ಆರಂಭವಾಗಲಿದೆ.
ಬಾರಿ ಮಳೆಯ ಹಿನ್ನಲೆಯಲ್ಲಿ 3 ದಿನಗಳಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿತ್ತು.