ಪಂಜ:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ವತಿಯಿಂದ ರಾಜ್ಯಮಟ್ಟದ ರೋವರ್ಸ್ ರೇಂಜರ್ಸ್ ಮತ್ತು ಸ್ಕೌಟ್ಸ್-ಗೈಡ್ಸ್ ಪ್ರಕೃತಿ ಅಧ್ಯಯನ ಚಾರಣ ಶಿಬಿರ ನಡೆಯಿತು.ತಂಡ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕೆ ಆಗಮಿಸಿ ಒಂದು ದಿನ ವಾಸ್ತವ್ಯ ನಡೆಸಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ತಂಡವನ್ನು ಸ್ವಾಗತಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.













