ಸವಣೂರು:ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳಿಗೆ 50ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು, ಪುಷ್ಪಾ ಡಿ ಪ್ರಸಾದ್ ಕಾನತ್ತೂರ್ ದಂಪತಿಗಳು ಸನ್ಮಾನಿಸಿ ಗೌರವಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಅಂಕಣ-ಕಚ್ಚಂಬರ್:ಮರಳಿ ಶಾಲೆಗೆ ತೆರಳುವಾಗಿನ ಸಂಭ್ರಮ ಅಂದು..ಇಂದು…!
next post














