ಸುಳ್ಯ: ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಜಾಗೃತಿ ಕಾರ್ಯಕ್ರಮವು ನಡೆಯಿತು. ಸುಳ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಸರಸ್ವತಿ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ದಯಾಮಣಿ. ಕೆ ವಹಿಸಿದ್ದರು. ಸಂಸ್ಥೆಯ ಬೋಧಕ ಭೋದಕೇ ತರ ಮತ್ತು ವಿದ್ಯಾರ್ಥಿನಿ ವೃಂದದವರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.