ಸುಳ್ಯ:ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆ ಹಾಗೂ ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 75 ನೇ ಗಣರಾಜ್ಯೋತ್ಸವವು ವಿಜ್ರಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ದ. ಕ.ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಅವರು ನೆರವೇರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲದ ಕೆ. ದಯಾಮಣಿ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ಭಾರತಿ ವಂದಿಸಿದರು.ಕಾರ್ಯಕ್ರಮದಲ್ಲಿ ಎರಡೂ ಸಂಸ್ಥೆಯ ಬೋಧಕ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









