ನವದೆಹಲಿ: ಕೇಂಸ್ತ ಸಚಿವರಾಗಿ ಕರ್ನಾಟಕದಿಂದ ಶೋಭಾ ಕರಂದ್ಲಾಜೆ ಹಾಗೂ ವಿ.ಸೋಮಣ್ಣ ಕೇಂದ್ರ ಸಚಿವರಾಗಿ ಪ್ತಮಾಣ ವಚನ ಸ್ವೀಕರಿಸಿದರು. ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಕ್ಷೇತ್ರದಿಂದ
ಸಂಸದರಾಗಿ ಆಯ್ಕೆಯಾಗಿದ್ದಾರೆ. ಎರಡನೇ ಮೋದಿ ಸರಕಾರದಲ್ಲಿ ಕೃಷಿ ರಾಜ್ಯ ಸಚಿವರಾಗಿದ್ದರು. ತುಂಕೂರು ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕರ್ನಾಟಕದಿಂದ 5 ಮಂದಿ ಅಧಿಕಾರ ಸ್ವೀಕರಿಸಿದರು. ರಾಜ್ಯದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮ, ಹೆಚ್.ಡಿ.ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.