ಸುಳ್ಯ:ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕಗೊಂಡಿದ್ದಾರೆ.
ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಉಪಕುಲಪತಿಗಳ
ನಿರ್ದೇಶನದಂತೆ ಮುಂದಿನ 3 ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ.
ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ ಅಧ್ಯಕ್ಷರು, ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರರಾಗಿ, ವಿಟಿಯು ಬೆಳಗಾವಿ ಎಲ್.ಐ.ಸಿ. ಚೇರ್ಮೆನ್/ಸದಸ್ಯರು, ಆಗಿ ಡಾ. ಉಜ್ವಲ್ ಊರುಬೈಲು ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರನ್ಬು ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರು ಹಾಗೂ ಕೆವಿಜಿ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಕಾಲೇಜಿನ ಪ್ರಾಂಶುಪಾಲರು ಡಾ. ಸುರೇಶ ವಿ. ಅಭಿನಂದನೆ ಸಲ್ಲಿಸಿದ್ದಾರೆ.