ಸುಳ್ಯ:ಬಿಜೆಪಿ ದ.ಕ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಭಾಜಪ ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಧೀರೇಶ್ ಕೆ ಆದೇಶ ಹೊರಡಿಸಿದ್ದು, ಸಂಚಾಲಕ ಸೇರಿದಂತೆ ಸಮಿತಿಗೆ 16 ಮಂದಿಯನ್ನು ನೇಮಕಗೊಳಿಸಲಾಗಿದೆ. ಸುಳ್ಯ ಮಂಡಲದ ಪ್ರಸಾದ್ ಕಾಟೂರು, ಸುಪ್ರೀತ್ ರೈ ಕೊಯಿಲ ಅವರನ್ನು ಸಮಿತಿಯಲ್ಲಿ ಸದಸ್ಯರಾಗಿ ನೇಮಿಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







