ಮಂಗಳೂರು:ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನ.28 ಮತ್ತು 29ರಂದು ಆಯೋಜಿಸಲಾಗಿರುವ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ ಹಾಗೂ ಕೇರಳ ಕರ್ನಾಟಕ ಸಾಹಿತ್ಯ ಉತ್ಸವದ ಸಂದರ್ಭದಲ್ಲಿ ನೀಡುವ ಕರಾವಳಿ ಮಾಧ್ಯಮ ರತ್ನ ಪ್ರಶಸ್ತಿಗೆ
ಪತ್ರಕರ್ತ ಶ್ರೀನಿವಾಸ್ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ.ನ.29 ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.















