ಮಂಗಳೂರು:- ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಮೊದಲ ದಿನವಾದ ಶುಕ್ರವಾರ ಪ್ರಥಮ ಭಾಷಾ ಪರೀಕ್ಷೆಗೆ 28728 ವಿದ್ಯಾರ್ಥಿಗಳು ಹಾಜರಾಗಿದ್ದು, 229 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.