ಸುಳ್ಯ:ಕರ್ನಾಟಕ ಸರಕಾರದ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಾಯಕರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದರು. ಬಳಿಕ ಕೆ.ಪಿ.ಸಿ.ಸಿ ಸದಸ್ಯರಾದ ಎಸ್.ಸಂಶುದ್ದೀನ್ ಸಚಿವರನ್ನು ಭೇಟಿಯಾಗಿ ಅರಂಬೂರು ಸಮೀಪದ ಇಡ್ಡ್ಯಡ್ಕ ಸರಕಾರಿ ಪ್ರಾರ್ಥಮಿಕ ಶಾಲೆಗೆ ರಂಗ ಮಂದಿರ ನಿರ್ಮಾಣಕ್ಕೆ ರೂ 10 ಲಕ್ಷ ಅನುಧಾನವನ್ನು ಮತ್ತು ಸುಳ್ಯದ ತಾಲೂಕು ಕ್ರೀಡಾಂಗಣ ಕಾಮಗಾರಿ ಪೂರ್ತಿಗೆ ಅತೀ ಶೀಘ್ರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಕೆಲಸವನ್ನು ಪೊರೈಸಬೇಕು ಎಂದು ಮನವಿ ಸಲ್ಲಿಸಿದ್ದಾರೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post









