ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಭೋಜನ ಶಾಲೆಗೆ ಸ್ಟೀಲ್ ಮೇಜು ಕೊಡುಗೆಯಾಗಿ ಸೀತಾ ಮತ್ತು ಗಂಗಾಧರ ಗೌಡ ಗುಂಡಡ್ಕ ಮತ್ತು ಮಕ್ಕಳು ನೀಡಿದರು.ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿ ಸದಸ್ಯ ಧರ್ಮಪಾಲ ಗೌಡ ಕಾಚಿಲ ಮರಕಡ , ಭಕ್ತಾದಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.