ಸುಳ್ಯ:ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆ. ಎಂ. ಮುಸ್ತಾಫರವರಿಗೆ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ಅಭಿನಂದನಾ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ ರಾಜ್ಯ ನಿರ್ದೇಶಕರಾದ ಚಂದ್ರ ಕೋಲ್ಚಾರ್, ಅಭಿನಂದನಾ ಸಮಿತಿ ಅಧ್ಯಕ್ಷರಾದ.ಎಸ್. ಆರ್. ಸೂರಯ್ಯ, ಸಂಚಾಲಕರಾದ ದಿನೇಶ್ ಮಡಿಪ್ಪಾಡಿ, ಕೋಶಾಧಿಕಾರಿ ಕೆ. ಟಿ. ವಿಶ್ವನಾಥ ಜೊತೆ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ಮೊದಲಾದವರು ಉಪಸ್ಥಿತರಿದ್ದರು.