ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 5 ಗಂಟೆಯ ವೇಳೆಗೆ ಶೇ.78.35 ಮತದಾನವಾಗಿದೆ. 7 ಗಂಟೆಗೆ ಮತದಾನ ಆರಂಭಗೊಂಡಿದ್ದು ಸಂಜೆ 5 ಗಂಟೆಯ ವೇಳೆಗೆ 1,63,644 ಮಂದಿ ಮತದಾರರು ಮತ ಚಲಾಯಿಸಿದ್ದು ಶೇ. 78.35 ಮತದಾನ ಆಗಿದೆ. ಕೊನೆಯ ಒಂದು ಗಂಟೆಯ ಮತದಾನದ ಲೆಕ್ಕ ಮಾತ್ರ ಉಳಿದಿದೆ. ಸುಳ್ಯ ಕ್ಷೇತ್ರದಲ್ಲಿ 2,08,853 ಮತದಾರರಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post