ಸುಳ್ಯ:ಸುಳ್ಯ ತಾಲೂಕಿನಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಸುಳ್ಯ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಆ.28ರಂದು ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ.ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












