ಸುಳ್ಯ: ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಮಾಹಿತಿಯಂತೆ ಶೇ.78.99 ಮತದಾನ ಆಗಿದೆ. 81,401 ಪುರುಷರು ಹಾಗೂ 81,235 ಮಹಿಳಾ ಮತದಾರರು ಸೇರಿ ಒಟ್ಟು 1,62, 636 ಮತದಾರರು ಮತ ಚಲಾಯಿಸಿದ್ದಾರೆ. ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಶೇ.85.6 ಮತದಾನ ದಾಖಲಾಗಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post