ಸುಳ್ಯ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಸುಳ್ಯ ಇದರ ಅಧ್ಯಕ್ಷರು ಹಾಗೂ ಫಾರ್ಮೆಡ್ ಪ್ರೈವೇಟ್ ಕಂಪನಿಯ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಡಾ.ಉಮ್ಮರ್ ಬೀಜದಕಟ್ಟೆ ಅವರು 5ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಹಾಗೂ ಅಂತರಾಷ್ಟ್ರೀಯ ಕಂಪೆನಿಗಳ ವಿಶೇಷ ಕಾರ್ಯಾಗಾರ ಕಾರ್ಯಕ್ರಮಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ತೆರಳಲಿದ್ದಾರೆ.ದುಬೈ ಮತ್ತು ಅಬುಧಾಬಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಗೌರವ ಸನ್ಮಾನ ಸ್ವೀಕರಿಸಲಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












