ನವದೆಹಲಿ: ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಕೇರಳದಲ್ಲಿ ಎನ್ಡಿಎ ಖಾತೆ ತೆರೆದ ಸುರೇಶ್ ಗೋಪಿ ಅವರು ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಈ ಹಿಂದೆ ರಾಜ್ಯ ಸಭಾ ಸದಸ್ಯರಾಗಿದ್ದ ಸುರೇಶ್ ಗೋಪಿ ಇದೀಗ ಸಂಸದರಾಗಿ ಆಯ್ಕೆಯಾಗಿದ್ದು ಕೇಂದ್ರ ಸಚಿವರಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post