ಬಡ್ಡಡ್ಕ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಯುವಕರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಬಾಟೋಳಿ ಪರಿಸರದ ಯುವಕರು ಕೇರಳ-ಕರ್ನಾಟಕದ ಗಡಿ ಪ್ರದೇಶ ಬಾಟೋಳಿಯಿಂದ ಬಡ್ಡಡ್ಕ ತನಕ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ರಸ್ತೆ ಬದಿಯ ಕಾಡು, ಪೊದೆ, ಬಳ್ಳಿಗಳನ್ನು ಕಡಿದು ಸ್ವಚ್ಛಗೊಳಿಸಿದರು. ಚರಂಡಿಯನ್ನು ಸ್ವಚ್ಛಗೊಳಿಸಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post







