ಸುಳ್ಯ: ಸುಳ್ಯ ನಗರ ಪಂಚಾಯತ್, ಅಮರ ಸುಳ್ಯ ರಮಣೀಯ ಸುಳ್ಯ ತಂಡ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ವತಿಯಿಂದ 37ನೇ ವಾರದ ಸ್ವಚ್ಛತಾ ಕಾರ್ಯ ಗುರುವಾರ ನಡೆಯಿತು.
ಆಲೆಟ್ಟಿ ರಸ್ತೆಯಲ್ಲಿ ಸ್ವಚ್ಛತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರತಿ ಗುರುವಾರ ಬೆಳಿಗ್ಗೆ 7 ರಿಂದ 8 ಗಂಟೆ ತನಕ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದ್ದು 37 ವಾರ ಸ್ವಚ್ಛತಾ ಅಭಿಯಾನ ನಡೆದಿದೆ.