ಸುಳ್ಯ: ರಾಜಕೀಯ, ಸಾಮಾಜಿಕ ಕ್ಷೇತ್ರದ ಮುಖಂಡ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6 ರಂದು ಪೂ.10.30ರಿಂದ ಕೇರ್ಪಳಧ ಬಂಟರ ಭವನದಲ್ಲಿ ಆರಂಭಗೊಂಡಿದೆ. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಸಭಾ ಕಾರ್ಯಕ್ರಮಕ್ಕೆ ಮುನ್ನ ಕೆ.ಆರ್.ಗೋಪಾಲಕೃಷ್ಣ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ಮನಸೂರೆಗೊಂಡಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post














