ಸುಳ್ಯ: ಮುಂದಿನ ವರ್ಷ ನಡೆಯುವ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಧಾರವಾಡ ಹಾವೇರಿ ಗದಗ ಉತ್ತರ ಕನ್ನಡ ಜಿಲ್ಲೆಗಳನ್ನೂಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇಮಕಮಾಡಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












