ಸುಳ್ಯ;ಕರ್ನಾಟಕದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಯ ಉಸ್ತುವಾರಿಯಾಗಿ ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕಗೊಂಡಿದ್ದಾರೆ.ಕೆಪಿಸಿಸಿ ಕಾರ್ಯದರ್ಶಿಯಾಗಿ, ಹಾವೇರಿ ಜಿಲ್ಲೆಯ ಹಿರೆಕೆರೂರು, ಬ್ಯಾಡಗಿ ಮತ್ತು ಕೊಡಗು ಜೆಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post