ಸುಳ್ಯ:ಅಖಿಲ ಭಾರತ ಬ್ಯಾರಿ ಪರಿಷತ್ನ ಉಪಾಧ್ಯಕ್ಷರಾಗಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಆಯ್ಕೆಯಾಗಿರುತ್ತಾರೆ. ಇವರು ಕಳೆದ ಮೂರು ದಶಕಗಳಿಂದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.