ಸುಳ್ಯ: ಲೋಕಸಭಾ ಚುನಾವಣಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಲು ಮಂಗಳೂರು ಲೋಕ ಸಭಾಕ್ಷೇತ್ರದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾಕ್ಷೇತ್ರ ಮತ್ತು ಶಿವಮೊಗ್ಗ ಲೋಕ ಸಭಾಕ್ಷೇತ್ರದ ಬೈಂದೂರು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ. ಉಸ್ತುವಾರಿಯಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಕೆ.ಪಿ.ಸಿ.ಸಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇಮಕಗೊಳಿಸಿದ್ದಾರೆ.