ಸುಳ್ಯ:ಪಹಲ್ಗಮ್ ದಾಳಿಗೆ ಪ್ರತೀಕರವಾಗಿ ಭಾರತದ “ಆಪರೇಷನ್ ಸಿಂದೂರ” ಮುಖಾಂತರ ಪಾಕಿಸ್ತಾನದ ಭಯೋತ್ಪಾದಕರ ಮಾರಣ ಹೋಮ ಮತ್ತು ಭಯೋತ್ಪಾದಕರ ನೆಲೆಯನ್ನು ದ್ವಂಸ ಗೊಳಿಸಿದ ಭಾರತ ಸೈನ್ಯದ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಹೇಳಿದ್ದಾರೆ.ದೇಶದ ಸಾರ್ವಭೌಮತೆ ಅಖಂಡತೆಯನ್ನು ಕಾಪಾಡಲು ದೇಶದ ಪ್ರತಿಯೊಬ್ಬ ನಾಗರಿಕರು ತಯಾರಾಗಿದೆ. ಭಯೋತ್ಪಾದನೆ ಈ ಲೋಕಕ್ಕೆ ದೊಡ್ಡ ಪಿಡುಗು. ಭಯೋತ್ಪಾದಕನೆಯನ್ನು ಈ ಭುಮಿಯಿಂದಲೇ ಅಳಿಸಿ ಹಾಕುವ ಕೆಲಸ ಆಗಬೇಕು ಎಂದು ಅವರು ಹೇಳಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.