ಸುಳ್ಯ: ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಅವರಿಗೆ ವರ್ಗಾವಣೆ ಆದೇಶವಾಗಿದೆ.
ವಿಧಾನಸಭಾ ಚುನಾವಣೆ ಸಂದರ್ಭ ಜಿ.ಮಂಜುನಾಥ್ ಅವರು ಸುಳ್ಯ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿ ಕೊಂಡಿದ್ದರು. ಇದೀಗ ಅವರಿಗೆ ಬೆಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ವಿಶೇಷ ಜಾರಿದಳ ವಿಭಾಗಕ್ಕೆ ವರ್ಗಾವಣೆ ಆಗಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ