ಮೈಸೂರು: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತಿದೆ.ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ
ಕೆ ಕೆ ಮಂಜುನಾಥ್ ಗೆ ಹಿನ್ನಡೆಯಾಗಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ
ಮೊದಲ ಸುತ್ತಿನಲ್ಲಿ ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಹಿನ್ನಡೆಯಾಗಿದೆ ಎಂದು ತಿಳಿದು ಬಂದಿದೆ.