ಸುಳ್ಯ:ಬಿಎಸ್ಎನ್ಎಲ್ ದಕ್ಷಿಣ ಕನ್ನಡ ಜಿಲ್ಲಾ ದೂರ ಸಂಪರ್ಕ ಸಲಹಾ ಸಮಿತಿ ಸದಸ್ಯರಾಗಿ ಬೆಳ್ಳಾರೆಯ ಆರ್.ಕೆ.ಭಟ್ ಕುರುಂಬುಡೇಲು (ರಾಮಕೃಷ್ಣ ಭಟ್) ನೇಮಕಗೊಂಡಿದ್ದಾರೆ. ಸುಳ್ಯ ಮಂಡಲ ಬಿಜೆಪಿ ಉಪಾಧ್ಯಕ್ಷರಾಗಿರುವ ಆರ್.ಕೆ.ಭಟ್ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.ದಕ್ಷಿಣಕನ್ನಡ ಮತ್ತು ಉಡುಪಿ ರೆವೆನ್ಯೂ ಜಿಲ್ಲೆಗಳನ್ನು ಒಳಗೊಂಡ ಸಲಹಾ ಸಮಿತಿಯ ಸದಸ್ಯರಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post