ಸುಳ್ಯ:ಸುಳ್ಯ ತಹಶೀಲ್ದಾರ್ ತಹಶೀಲ್ದಾರ್ ಅರವಿಂದ್ ಕೆ.ಎಂ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸುಳ್ಯ ತಹಶೀಲ್ದಾರ್ ಆಗಿದ್ದ ಜಿ.ಮಂಜುನಾಥ್ ವರ್ಗಾವಣೆ ಹಿನ್ನಲೆಯಲ್ಲಿ ಅರವಿಂದ್ ಕೆ. ಎಂ ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮಂಗಳೂರು ಎ.ಸಿ ಕಚೇರಿಯಲ್ಲಿ ತಹಶೀಲ್ದಾರ್ರಾಗಿ ಕರ್ತವ್ಯದಲ್ಲಿದ್ದ ಇವರು ಸುಳ್ಯಕ್ಕೆ ಪ್ರಭಾರ ತಹಶೀಲ್ದಾರ್ರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಇವರು ಮೂಲತಃ ಚಿತ್ರದುರ್ಗದವರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.