ಸುಳ್ಯ:ಸುಳ್ಯ ತಹಶೀಲ್ದಾರ್ ಆಗಿರುವ ಜಿ.ಮಂಜುನಾಥ್ ಅವರಿಗೆ ವರ್ಗಾವಣೆಯಾಗಿದೆ. ಕನಕಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಗೊಳಿಸಿ ಸರಕಾರ ಆದೇಶ ಮಾಡಿದೆ. 2023 ಅಕ್ಟೋಬರ್ 30ರಂದು ಸುಳ್ಯ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿದ್ದ ತುಮಕೂರು ಮೂಲದವರಾದ ಜಿ.ಮಂಜುನಾಥ್ ಅವರು ಸುಮಾರು 10 ತಿಂಗಳಿನಿಂದ ಸುಳ್ಯ ತಹಾಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನಪ್ರಿಯ ಅಧಿಕಾರಿಯಾಗಿ ಹೆಸರು ಮಾಡಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post