ಸುಳ್ಯ: ಪುತ್ತೂರು ಉಪ ವಿಭಾಗದ ನೂತನ ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ಗುರುವಾರ ತಾಲೂಕು ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.ತಹಶೀಲ್ದಾರ್ ಮಂಜುನಾಥ್. ಜಿ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









