ಸುಳ್ಯ: ಜವಾಹರ್ ನವೋದಯ ಪರೀಕ್ಷೆಯಲ್ಲಿ ತನ್ಮಯ್ ಪಿ.ಎಂ.ಸುಳ್ಯ ತಾಲೂಕಿಗೆ ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ.ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿಯೂ ಉತ್ತೀರ್ಣರಾಗಿದ್ದಾರೆ. ತನ್ಮಯ್ ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಹಾಗೂ ಶ್ರುತಿ.ಕೆ ದಂಪತಿಗಳ ಪುತ್ರ. ಪುತ್ತೂರು ತೆಂಕಿಲ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ.